ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಶಿಲ : ಸ್ವಾಮಿ ಕೊರಗಜ್ಜ ದೈವಸನ್ನಿಧಿ ಕಂಚಿನಡ್ಕ ಶಿಶಿಲ ಇವರ ವತಿಯಿಂದ ಸೇವಾರೂಪಾರ್ಥವಾಗಿ ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶಿಶಿಲದ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನ.22 ರಂದು ನಡೆಯಲಿರುವ ಸಂಪೂರ್ಣ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ತಾಲೂಕಿನ ಧಾರ್ಮಿಕ ಮುಖಂಡರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವೀರಪ್ಪ ಗೌಡ, ಶಿಶಿಲೇಶ್ವರ ಯಕ್ಷ ಕಲಾಕೂಟದ ಸಂಚಾಲಕರಾದ ಗಂಗಾಧರ ಶಿಶಿಲ, ಗೌಡರ ಯಾನೆ ಒಕ್ಕಲಿಗರ ಶಿಶಿಲ ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ,ರಾಧಾಕೃಷ್ಣ ಗುತ್ತು ಚಂದ್ರಹಾಸ ಬದಿಗುಡ್ಡೆ
ಶರತ್ ಕೊಕ್ಕಡ, ಗೌರೀಶ ನೀರಣ ಹಾಗೂ ರಮೇಶ ಬಿ. ಉಪಸ್ಥಿತರಿದ್ದರು.

Related posts

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!