32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

ಪೆರಾಡಿ ಗ್ರಾಮದ ಪಾಡಿ ನಿವಾಸಿ ವಸಂತ್ ಪೂಜಾರಿ(60ವ) ರವರು ಅಸೌಖ್ಯದಿಂದ ಅ. 23 ರಂದು ಸಾವನ್ನಪ್ಪಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್ ರವರ ತಂದೆ ವಸಂತ್ ಪೂಜಾರಿ ರವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ಸುಮಾರು 03 ತಿಂಗಳ ಹಿಂದೆ ಮಂಗಳೂರು ಯನೋಪೋಯ ಆಸ್ಪತ್ರೆಯಲ್ಲಿ ಅಂಜಿಯೋಗ್ರಾಫಿ ಚಿಕಿತ್ಸೆ ಪಡೆದಿದ್ದು ತನ್ನ ವಾಸದ ಮನೆಯಾದ ಪೆರಾಡಿ ಗ್ರಾಮದ ಪಾಡಿ ಮನೆಯಲ್ಲಿ ಇದ್ದವರು ಅ.23 ರಂದು ಸಂಜೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya
error: Content is protected !!