ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25 ಕಾರ್ಯಕ್ರಮವು ಅ.25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ಸುರೇಶ್ ವಿಟ್ಲ ಹಾಗೂ ಉದ್ಘಾಟಕರಾಗಿ ವಿಷ್ಣು ಪ್ರಕಾಶ್ ಎಂ ಇವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ| ರಶ್ಮಿ ಹೆಚ್ ಹಾಗೂ IQAC ನಾ ಸಂಚಾಲಕ ಡಾ. ಕುಶಾಲಪ್ಪ ಎಸ್ ಹಾಗೂ ಡಾ| ದಿವ್ಯ ಪ್ರಭು, IGNITE ಸಂಚಾಲಕ ಸಂದೇಶ್ ಎಮ್.ಎಸ್ ಹಾಗೂ ನವ್ಯ ಅಂತಿಮ ಬಿಬಿಎ, ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರಥಮ್ ಹಾಗೂ ಉಪಾಧ್ಯಕ್ಷ ಕುಶಲ ಅಂತಿಮ ಬಿಬಿಎ ಇವರು ಕೂಡ ಉಪಸ್ಥಿತರಿದ್ದರು.


ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿನ ಅನೇಕ ಕಾಲೇಜುಗಳು ಆಗಮಿಸಿದ್ದು ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

Related posts

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

Suddi Udaya
error: Content is protected !!