26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

ಉಜಿರೆ: ಇಲ್ಲಿಯ ಗುರಿಪಳ್ಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ಕುಸುಮ ದಂಪತಿಗಳ ಪುತ್ರಿ ಶ್ರದ್ದಾ (22ವರ್ಷ) ಅಲ್ಪಕಾಲದ ಅಸೌಖ್ಯದಿಂದ ಅ.26ರಂದು ಸ್ವಗೃಹಹದಲ್ಲಿ ನಿಧನರಾಗಿದ್ದಾರೆ.

ಮೃತರು ತಂದೆ ಗಣೇಶ್ ಶೆಟ್ಟಿ, ತಾಯಿ ಕುಸುಮ, ಸಹೋದರಿ ಜಯಲಕ್ಷ್ಮಿ(ಶಮಾ) ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!