September 6, 2026
ಅಪರಾಧ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜಯಂತ್ ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ವಿಚಾರಣೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗುವಂತೆ ಸುಜಾತ ಭಟ್ ಗೆ ಎಸ್‌.ಐ.ಟಿ ಕಚೇರಿಯಿಂದ ಅ.25 ರಂದು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya
error: Content is protected !!