March 7, 2026
ಗ್ರಾಮಾಂತರ ಸುದ್ದಿನಿಧನವರದಿ

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

ಬಂದಾರು: ಬಂದಾರು ಗ್ರಾಮದ ಮೈರೋಲ್ತಡ್ಕ ಸೊರಗೆದಡಿ ಮನೆಯ ಗಿರಿಯಪ್ಪ ಪೂಜಾರಿ (70 ವರ್ಷ) ಅವರು ಹೃದಯಾಘಾತದಿಂದ ಅ25 ರಂದು ಸ್ವಗೃಹದಲ್ಲಿ ನಿಧನರಾದರು.

ಸಾಧು ಸ್ವಭಾವದ ವ್ಯಕ್ತಿತ್ವ ಹೊಂದಿದ್ದ ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.ಮರದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದರು. ಮೃತರು ಪತ್ನಿ ಲೀಲಾವತಿ, ಮೂವರು ಪುತ್ರರಾದ ನವೀನ್, ಸಂತೋಷ್, ಪ್ರಶಾಂತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!