24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಗೇರುಕಟ್ಟೆ: ಇಲ್ಲಿಯ ಗೋವಿಂದೂರು ಮಾವಿನಕಟ್ಟೆಯ ಪಿಲಿಗೂಡು ಸಮೀಪದ ದಿ. ರಾಬರ್ಟ್ ರೋಡ್ರಿಗಸ್ ರವರ ಪುತ್ರ ಅನಿಲ್ ಪ್ರಕಾಶ್ ರೋಡ್ರಿಗಸ್(33) ಅವರು ಅ.27ರಂದು ತನ್ನ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ತನ್ನ ತಾಯಿಯೊಂದಿಗೆ ವಾಸವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!