September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025 ರ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು 74ಕೆಜಿ ಮಾಸ್ಟರ್ಸ್ ವಿಭಾಗದಲ್ಲಿ 2 ಚಿನ್ನದ ಪದಕ ಪಡೆದು ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ 2025 ಪಡೆದಿರುತ್ತಾರೆ. ಇವರು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya
error: Content is protected !!