22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು.

ಸದಸ್ಯರ ಹೆಸರು. ಸೋಮಶೇಖರ ಪೆರ್ಲ. , ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ,
ರಮೇಶ ಬೈರಕಟ್ಟ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya
error: Content is protected !!