23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

ಶಿಶಿಲ ಅರಸಿನಮಕ್ಕಿ ಮುಖ್ಯ ರಸ್ತೆಯ ಬರ್ಗುಳ ಎಂಬಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು ಅ.26ರಂದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಸೋಮಶೇಖರ ಪೆರ್ಲ, ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು,
ಅವಿನಾಶ್ ಭಿಡೆ, ರಮೇಶ ಬೈರಕಟ್ಟೆ ಸಹಕರಿಸಿದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya
error: Content is protected !!