September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಟಿ ಎ ಶರವಣ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿ ನಂತರ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Related posts

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya
error: Content is protected !!