ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘ ಹೊಡಿಕ್ಕಾರು ಇದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕುಂಬಾರರ ಸ್ವಜಾತಿ ಬಾಂಧವರ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟವು ನಾವೂರಿನಲ್ಲಿ ನಡೆಯಿತು .
ಪಂದ್ಯಾಟದಲ್ಲಿ ಸುಮಾರು 12 ತಂಡಗಳು ಭಾಗವಹಿಸುವ ಮೂಲಕ ಕಾರ್ಯಕ್ರವನ್ನು ಯಶಸ್ವಿಗೊಳಿಸಿದರು.