September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

ನಿಟ್ಟಡೆ ಗ್ರಾಮದ ಬೀಯದಡಿ ದಿ. ಬಾಬು ಪೂಜಾರಿ ಯವರ ಪತ್ನಿ ಜಾನಕಿ ( 87ವ ) ರವರು ಅ. 26 ರಂದು ನಿಧನರಾದರು.


ಮೃತರು ಮಕ್ಕಳಾದ ರತ್ನಾವತಿ, ಸುಶೀಲ, ಪದ್ಮನಾಭ, ವೆಂಕಪ್ಪ, ಮಲ್ಲಿಕಾ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!