September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya
error: Content is protected !!