24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

ಅಂಡಿಂಜೆ ಗ್ರಾಮದ ನೆಲ್ಲಿಂಗೇರಿ ದೇವಿಪ್ರಸಾದ್ ನಿಲಯದ ವಿಶ್ವನಾಥ ಭಂಡಾರಿ (79ವ) ರವರು ಅ.25ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಪ್ರೇಮ, ಮಕ್ಕಳಾದ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ್ ಭಂಡಾರಿ, ಸುದರ್ಶನ್, ಗಣೇಶ್, ದೇವಿಪ್ರಸಾದ್, ಸುಜಾತಾ, ಸುಜಯ, ಸವಿತಾ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya
error: Content is protected !!