September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು.


ಭೇಟಿಯ ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಲೀಡರ್ ಇದ್ದ ಹಾಗೆ ಫಾಲೋರ‍್ಸ್ ಇರುತ್ತಾರೆ. ಪೂಜ್ಯರಂತಹ ಮಹಾನ್ ವ್ಯಕ್ತಿಯ ಲೀಡರ್‌ಶಿಪ್ ನಮಗಿರುವಾಗ ನಾವೇ ಅತ್ಯಂತ ಧನ್ಯರು ಎಂದರು. ಇಲ್ಲಿನ ವೈದ್ಯರಲ್ಲಿ ಸಿಬ್ಬಂದಿಗಳಲ್ಲಿ ವಿಶೇಷವಾಗಿ ನಾನು ನಗುಮೊಗವನ್ನು ಕಾಣುತ್ತಿದ್ದೇನೆ. ಪೂಜ್ಯರ ಮಾರ್ಗದರ್ಶನದಲ್ಲಿ, ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ನಾಯಕತ್ವದಲ್ಲಿ ಆಸ್ಪತ್ರೆಯು ಬೆಳೆಯುತ್ತಿದೆ. ಪೂಜ್ಯರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುತ್ತಿರುವ ನಿಮ್ಮೆಲ್ಲರಿಂದ ಈ ಆಸ್ಪತ್ರೆ ಮತ್ತಷ್ಟು ಬೆಳಯಲಿದೆ ಎಂದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಪೇಥಲಾಜಿಸ್ಟ್ ಡಾ| ಮೇಘಾ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya
error: Content is protected !!