23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

ಉರುವಾಲು: ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ ನಡೆಸಲಾಯಿತು.

ಸೂಕ್ತ ರೀತಿಯಲ್ಲಿ ಮನವಿಗೆ ಸ್ಪಂದಿಸುವುದಾಗಿ ಶಾಸಕರು ಭರವಸೆಯಿತ್ತರು. ಈ ಸಂದರ್ಭದಲ್ಲಿ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವಂತ್, ಶ್ರೀ ವನಸಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ಆಡಳಿತ ಟ್ರಸ್ಟ್ಇದರ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಉಪಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಕಾರ್ಯದರ್ಶಿ ಪಿ. ಧರ್ಣಪ್ಪ ನಾಯ್ಕ, ಕೋಶಾಧಿಕಾರಿ ವಿಜಯ ಕುಮಾರ್ ಕಲ್ಲಳಿಕೆ, ಲಕ್ಷ್ಮೀನಾರಾಯಣ ರಾವ್, ಓಬಯ್ಯ ಪೂಜಾರಿ, ಉಮಾವತಿ ಕೋಡಿಯಡ್ಕ ಪ್ರಸಾದ್ ಕೇರ್ಪುನಿ, ಗೋಪಾಲಕೃಷ್ಣ ಗೌಡ ಅಲೆಯಿಮಾರ್, ವಿನೋಧರ ಸಾಲ್ಯಾನ್, ಸುರೇಂದ್ರ ಕಾರಿಂಜ, ದುಗ್ಗಪ್ಪ ಗೌಡ, ಟ್ರಸ್ಟ್ ನ ಪದಾಧಿಕಾರಿಗಳು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!