ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Related posts

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!