32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ನಡೆದ ಕಾರು ಪಲ್ಟಿ ಅವಘಡದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು (ಅ.27) ಬೆಳಿಗ್ಗೆ ನಡೆದಿದೆ.

ಮೂಡಬಿದ್ರೆ ಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟ್‌ನ ಅಣ್ಣಪ್ಪಸ್ವಾಮಿ ದೇವಸ್ಥಾನ ಸಮೀಪ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕಾರು ತೀವ್ರವಾಗಿ ಹಾನಿಗೊಳಗಾದರೂ, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!