ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಬಡ್ಡಿ ತರಬೇತುದಾರರು ಕೃಷ್ಣಾನಂದ ರಾವ್ ರವರಿಗೆ ನಿವೃತ್ತ ನ್ಯಾಯಮೂರ್ತಿ, ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಇವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!