September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ತಾಲೂಕು ಮಟ್ಟದ ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ‌ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬೆಸ್ಟ್ ಮ್ಯಾನೇಜರ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಂಜನಾ ಪೈ, ರಕ್ಷಾ, ಧೀರಜ್ ದ್ವಿತೀಯ, ಕ್ವಿಜ್ ನಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿನೀಷ್ಯ ಮತ್ತು ದ್ವಿತೀಯ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ, ರೀಲ್ಸ್ ಮೇಕಿಂಗ್ ನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವರುಣ್ ಪ್ರಥಮ ಸ್ಥಾನವನ್ನು ಗಳಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಕೊಯ್ಯೂರು: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya
error: Content is protected !!