23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೂಲಕ ರಾಜ್ಯ ಸರಕಾರಕ್ಕೆ ಮನವಿ ನೀಡಲು ಆಗಮಿಸಿದ ತಿಮರೋಡಿ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡಿಸಿದ ಬೆನ್ನಲ್ಲೇ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಆಗಮಿಸಿದರು.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಪ್ರಸನ್ನ ರವಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾ‌ರ್ ಇಲ್ಲದ ಹಿನ್ನೆಲೆ ಸ್ಥಳದಲ್ಲೇ ತಹಶೀಲ್ದಾ‌ರ್ ಗೆ ಕರೆಯ ಮೂಲಕ ವಿಚಾರವನ್ನು ತಿಳಿಸಿ ಬಳಿಕ ಅವರ ಆದೇಶದಂತೆ ಠಪಾಲು ಮೂಲಕ ಪ್ರಸನ್ನ ರವಿ ಮತ್ತು ಕುಸುಮಾವತಿ ಮನವಿ ರವಾನಿಸಿದರು.

Related posts

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya
error: Content is protected !!