September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಗಣವೇಷಧಾರಿ ಸ್ವಯಂಸೇವಕರ ಘೋಷ್ ಸಹಿತ ಆಕರ್ಷಕ ಪಥಸಂಚಲನ ಬೆಳ್ತಂಗಡಿ ಜೂನಿಯರ್ ಕಾಲೇಜು ಬಳಿಯಿಂದ ಹೊರಟು, ತಾಲೂಕು ಬಸ್‌ ನಿಲ್ದಾಣ, ತಾಲೂಕು ಕಚೇರಿ ಮೂಲಕ ಬಂದು ಎಸ್.ಡಿ.ಎಂ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಸ್ವಯಂಸೇವಕರಲ್ಲಿ ಶಿಸ್ತು, ಏಕತೆ ಮತ್ತು ಸಂಘಟನೆಯ ಶಕ್ತಿಯನ್ನು ಬೆಳೆಸುವುದು ಪಥಸಂಚಲನದ ಮೂಲ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!