32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ ಅ.27ರಂದು ಮನವಿ ನೀಡಲು ಬಂದ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಣೆ:
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (30021/25) ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದರೂ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಮನವಿ ನೀಡಲು ಬಂದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ ಕೆವಿ, ಸೇರಿದಂತೆ ಐದು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!