27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

ಕೊಕ್ಕಡ : ಯುವಶಕ್ತಿ ಪ್ರೆಂಡ್ಸ್ ಮುಂಡೂರುಪಳಿಕೆ ಕೊಕ್ಕಡ ಗ್ರಾಮ ಇದರ ವತಿಯಿಂದ ಅ. 12ರಂದು ನಡೆದ ಕೆಸರ್ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಉಳಿಕೆಯ ಅಲ್ಪ ಮೊತ್ತವನ್ನು ಬೆಳ್ತಂಗಡಿ ತಾಲೂಕು ಕೊಲೋಡಿ ನಿವಾಸಿ ಬಾಲಚಂದ್ರ ಇವರು

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಲದಗಿದಲ್ಲಿಯೇ ಇದ್ದು ಮತ್ತು ಆರ್ಥಿಕ ಪರಿಸ್ಥಿತಿಯನ್ನು ಮನಗೊಂಡು ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವಶಕ್ತಿ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya
error: Content is protected !!