September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: ಇತ್ತೀಚೆಗೆ ಹೃದಯಘಾತದಿಂದ ಮೃತರಾದ ಬಂದಾರು ಗ್ರಾಮ ಪೆರ್ಲ- ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಮೊಕ್ತೇಸರರಾದ ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡರವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವಮೋರ್ಚಾ ಮಂಡಲಾಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಡೀಕಯ್ಯ ಗೌಡ ಕoಚರೊಟ್ಟು, ಪೆರ್ಲ -ಬೈಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೇರು, ದಿನೇಶ್ ಗೌಡ ಅಡ್ಡಾರು, ಲೋಕ್ಷತ್ ಗೌಡ ಅನಿಲ, ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!