September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಅ28. ಬೆಳ್ತಂಗಡಿ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ತಾಲೂಕು ಮಟ್ಟದ ಭಗವದ್ಗೀತ ಸ್ಪರ್ಧೆ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದು, ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಸಪ್ರಶ್ನೆ ಸ್ಪರ್ಧೆಯಲ್ಲಿ 9ನೇ ತರಗತಿ ನಿನಾದ್ ಹಾಗೂ 10ನೇ ತರಗತಿ ಅನಿರುದ್ಧ ದ್ವಿತೀಯ ಸ್ಥಾನ, ಭಾಷಣ ಸ್ಪರ್ಧೆಯಲ್ಲಿ ಹಿರಿಯ ವಿಭಾಗ 9ನೇ ತರಗತಿ ಸಿದ್ಧಾಂತ್ ದ್ವಿತೀಯ, ಕಿರಿಯ ವಿಭಾಗ 7ನೇ ತರಗತಿ ಗಾನಪ್ರಿಯ ದ್ವಿತೀಯ, ಗೀತಾ ಕಂಠಪಾಠ 8ನೇ ತರಗತಿ ಸಾನ್ವಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!