ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಕಣಿಯೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಳ್ತಂಗಡಿ, ಪಶು ಚಿಕಿತ್ಸಾಲಯ ಕಣಿಯೂರು, ಗ್ರಾಮ ಪಂಚಾಯತ್ ಕಣಿಯೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ಲಸಿಕಾ ಕಾರ್ಯಕ್ರಮವನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯರಾದ ಡಾ ಸಚಿನ್, ಪಶು ಸಖಿ ದೀಪಿಕ ಕಣಿಯೂರು, ಪಂಚಾಯತ್ ಕಾರ್ಯದರ್ಶಿ ರಮೇಶ್ ಕೆ, ಪದ್ಮುಂಜ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಸತೀಶ್ ಶೆಟ್ಟಿ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಗಿರಿಯಪ್ಪ ನಾಯ್ಕ ಉಪಸ್ಥಿತರಿದ್ದರು.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!