September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ.

ಈ ಚಿಕಿತ್ಸೆಯು ಎರಡು ದಿನಗಳ ಒಳಗಾಗಿ ಆಗಬೇಕಾಗಿದ್ದು ಇದರ ವೆಚ್ಚವು ಸುಮಾರು ರೂ.30 ಲಕ್ಷವಾಗಿರುತ್ತದೆ. ಇವರದ್ದು ತೀರ ಬಡಕುಟುಂಬವಾಗಿದ್ದು ಆರ್ಥಿಕ ಸಂಕಷ್ಟವನ್ನು ತಂದಿದೆ. ಹಾಗಾಗಿ ಇವರ ಚಿಕಿತ್ಸಾ ನೆರವಿಗೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. Ac. No-110184848794/- IFSC-CNRB0006423/- Bhoomika Bandary/- Ph.no-8296727411

Related posts

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!