25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

ಗುರುವಾಯನಕೆರೆ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅ16 ರಂದು ನಡೆದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಸಮ್ಮೇಳನದಲ್ಲಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಮತ್ತು ಸರ್ವಪಲ್ಲಿ ರಾಧಕೃಷ್ಣನ್ ಕುರಿತು ನಡೆದ ವಿಚಾರಸಂಕಿರಣದಲ್ಲಿ ,ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕರು,ಮಂಗಳೂರು ಉದ್ಯಮಿ ಜಯರಾಮ ಶೆಟ್ಟಿ ಮುಂಡಾಡಿಗುತ್ತು ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದಾರೆ.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾದ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!