25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿ ಎಂ ಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ರೂ .10,000 ವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯರಾದ ದಿ| ಶಿವಪ್ಪ ಮೂಲ್ಯ ಕಲ್ಲಗುಡ್ಡೆ ಇವರ ಉತ್ತರಕ್ರಿಯೆಯ ಸಂದರ್ಭ ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಕುಂದರ್,

ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪದಾಧಿಕಾರಿಗಳಾದ ಶಿವರಾಮ ಮಡಿವಾಳ, ದೇವಪ್ಪ ಬಳ್ಳಮಂಜ, ಉದಯ ರವರು ದಿ. ಶಿವಪ್ಪ ಮೂಲ್ಯ ಇವರ ಪತ್ನಿ ಹಾಗೂ ಮಗನಾದ ಅವಿನಾಶ್ ರವರಿಗೆ ಸಹಾಯಧನ ನೀಡಿದರು.

ಈ ವೇಳೆ ಸಂಘದ ಎಲ್ಲಾ ಸದಸ್ಯರು ಉಪಸಿತರಿದ್ದರು.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya
error: Content is protected !!