25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು ಕಳೆದ ಮೂರು ವರ್ಷದಿಂದ ಬೆಳ್ತಂಗಡಿ ಅಬಕಾರಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ಇಲಾಖೆ ಬೆಂಗಳೂರಿಗರ ವರ್ಗಾವಣೆಗೊಳಿಸಲಾಗಿದೆ ಎಂದು ಆದೇಶಿಸಿದೆ.

Related posts

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!