ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿ ನಿವಾಸಿ ರತ್ನಾಕರ ಪೈ (ಮುಂಬೈ ) ಇವರ ಪುತ್ರ ರಕ್ಷಿತ್ ಪೈ ಇವರು ಅ.27 ರಂದು ಮುಂಬೈಯಲ್ಲಿ ನಡೆದ ಮಹಾರಾಷ್ಟ್ರ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ 220, 190 ಮತ್ತು 174 ಕಿಲೋ ಭಾರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಲ್ಲಿ ಮುಂಬರುವ ರಾಷ್ಟೀಯ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.

ಇವರು ಮುಂಬೈ ಥಾನೆ ಜಿಲ್ಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!