ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇದರ ಆಶ್ರಯ ದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ನಡೆಯಿತು.

ಈ ವೇಳೆ ಪಶು ವೈದ್ಯ ಗಂಗಾಧರ್ , ಹರಿಪ್ರಸಾದ್ , ಪಶುಸಖಿ ಆಶಿಕಾ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya
error: Content is protected !!