September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿಗಳಾದ ಗಣೇಶ್ ಹೊಸ್ತೋಟ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಶ್ರೀಕಾಂತ್ ಕಾಂತ್ರೆಲ್ ಮತ್ತಿತರರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!