27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಮ್ಯಾನೇಜರ್ ಬಂಗಾರಪ್ಪ, ವಲಯ ಮೇಲ್ವಿಚಾರಕರಾದ ಜಯಾನಂದ, ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ,ಸರ್ವ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya
error: Content is protected !!