37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400 ಮೀಟರ್ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರದ್ಧಾ, 1500 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಪುಷ್ಯಾ, 3000 ಮೀಟರ್ ಓಟದ ನಡಿಗೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶ್ರದ್ಧಾ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅಶುತೋಷ್, ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತಿ, ಜಾವಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಾ, 400*400 ಮೀಟರ್ ರಿಲೆಯಲ್ಲಿ ಬಾಲಕಿಯರ ತಂಡ ಭಾಗವಹಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya
error: Content is protected !!