September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯಿಂದ ಮುಂದೆ ನಡೆಯುವ ಪ್ರತಿಯೊಂದು ಸಭೆಗಳಿಗೆ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕೆಂದು ರಬ್ಬರ್ ಬೆಳೆಗಾರರ ಸಂಘದಿಂದ ಅಧಿಕೃತ ಆಹ್ವಾನ ನೀಡಿದ್ದಾರೆ.

Related posts

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಸಹನಾಶ್ರೀ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಗಡಿಯಾರ ವಿತರಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!