September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

ಬಾರ್ಯ : ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನ. 05 ನಡೆಯಲಿದೆ. ಆ ಪ್ರಯುಕ್ತ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ 12 ಅಭ್ಯರ್ಥಿಗಳು ಗೆಲುವಿನ ಬಗ್ಗೆ ವಿವಿಧ ಜವಾಬ್ದಾರಿ ನೀಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರಭಾರಿಗಳಾದ ಸುಂದರ ಹೆಗ್ಡೆ ವೇಣೂರು, ತಣ್ಣೀರುಪಂತ ಸಿ ಎ ಬ್ಯಾಂಕ್ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಮುಖರಾದ ಪ್ರಸನ್ನ ಗೌಡ ಪುತ್ತಿಲ, ಪ್ರವೀಣ್ ರೈ, ಪ್ರಶಾಂತ್ ಪೈ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆoಕ್ಯಾರ್, ಬಾರ್ಯ ಶಕ್ತಿಕೇಂದ್ರದ ಪ್ರಮುಖರು, ಬೂತ್ ಪ್ರಮುಖರು ಮತ್ತು ಅಭ್ಯರ್ಥಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya
error: Content is protected !!