23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಧಾರ್ಮಿಕ

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

ಸುರ್ಯ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದರು.ಅವರನ್ನು ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಶ್ವರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಅರ್ಚಕ ರಾಧಾಕೃಷ್ಣ ಹೊಳ್ಳ,ಮುನಿರಾಜ ಅಜ್ರಿ ಉಪಸ್ಥಿತರಿದ್ದರು.

Related posts

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!