September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

ಮುಂಡೂರು ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ. ಹರೀಶ್ ಕುಮಾರ್ ರವರಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಗೌರವ ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೀವ್ ಸಾಲಿಯನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಚಾಮರಾಜ ಸೇಮಿತ, ನಮಿತಾ ಹರೀಶ್ ಕುಮಾರ್, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಶ್ರೀ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಧರ ಅಂಚನ್, ಕಾರ್ಯದರ್ಶಿ ಕೇಶವ ಕುಲಾಲ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಹರಿಶ್ಚಂದ್ರ ಹೆಗ್ಡೆ, ಅಶೋಕ್ ಕುಮಾರ್ ಕೊಡಕಾಲು, ರಮೇಶ ದೇವಾಡಿಗ ಹಾಗೂ ಅಭಿಲಾಶ್ ಭಟ್, ಜಯಾನಂದ ಬಂಗೇರ ಪರನೀರು, ಸುರೇಶ್ ಸಾಲಿಯಾನ್ ಪರಂಬುಡೆ , ಪ್ರವೀಣ್ ಮಡಿವಾಳ, ದಿನೇಶ್ ದೇವಾಡಿಗ, ರವಿ ಪೂಜಾರಿ ಅರುವದಕಲ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ದೀಪಿಕಾ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related posts

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya
error: Content is protected !!