September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ನೆರಿಯ: ಇಲ್ಲಿಯ ಕಾಟಾಜೆ ಮನೆ ನಿವಾಸಿ ಗಿರಿಜಾ (63ವ) ಅವರು ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾದವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅ.28 ರಂದು ವರದಿಯಾಗಿದೆ.

ಅ.22 ರಂದು ಬೆಳಿಗ್ಗಿನ ಜಾವ 5 ಗಂಟೆಗೆ ಗಿರಿಜಾ ಅವರು ತನ್ನ ಮನೆಯಲ್ಲಿ ಹಲ್ಲಿ ಸತ್ತು ಬಿದ್ದ ನೀರನ್ನು ಕುಡಿದೋ ಅಥವಾ ಇನ್ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಮನೆಯವರು ಕೂಡಲೇ ಚಿಕಿತ್ಸೆಗಾಗಿ ಬೇರೆ-ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಬಳಿಕ ಮಂಗಳೂರು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅ. 28 ಮೃತಪಟ್ಟರೆನ್ನಲಾಗಿದೆ. ಮೃತ ಪುತ್ರಿ ಕಮಲ ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya
error: Content is protected !!