September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

ಕುತ್ಲೂರು ಅನಘ ಮನೆಯ ಕಳ್ಳತನ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಗ್ರಾಮದ ಮಹಿಳೆಯರಿಗೆ ನೆಮ್ಮದಿಯ ವಾತಾವರಣವನ್ನು ಕಲ್ಪಿಸಿಕೊಡುವಂತೆ ವೇಣೂರಿನ ಪೊಲೀಸ್ ಠಾಣಾಧಿಕಾರಿಯವರಿಗೆ ಕುತ್ಲೂರು ಗ್ರಾಮದ ಮಹಿಳೆಯರ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆಯರಾಗಿರುವ ಶ್ರೀಮತಿ ಆಶಾಲತಾ ಮಹಾಬಲ ಪೂಜಾರಿ, ಸದಸ್ಯೆ ಶ್ರೀಮತಿ ಯಶೋಧಾ ನಿತ್ಯಾನಂದ ಪೂಜಾರಿ, ಮಾಜಿ ಸದಸ್ಯೆ ಶ್ರೀಮತಿ ಪ್ರಮೀಳಾ ರಾಮಚಂದ್ರ ಭಟ್, ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ್, ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಪ್ರಜಾತಾ ಪ್ರಭಾಕರ ಹೆಗ್ಡೆ, ಕುತ್ಲೂರು ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ ಜಗದೀಶ್ ಉಪಸ್ಥಿತರಿದ್ದರು.

Related posts

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!