September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಅ.30): ವಿದ್ಯುತ್ ನಿಲುಗಡೆ

ಉಜಿರೆ: ಬೆಳ್ತಂಗಡಿ 33/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಧರ್ಮಸ್ಥಳ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ಅ. 30ರಂದು ತುರ್ತು ಕಾಮಗಾರಿ ಪ್ರಯುಕ್ತ ವಿದ್ಯುತ್ ನಿಲುಗಡೆಗೊಳ್ಳಲಿದೆ.

ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ನಿಡ್ಲೆ,ಪಟ್ರಮೆ, ಅರಸಿನಮಕ್ಕಿ ಫೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆ ತನಕ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya
error: Content is protected !!