September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ ಮಾರುಕಟ್ಟೆಗೆ ಮಾರುತಿ ಸುಜುಕಿ ನೂತನ ಕಾರು ವಿಕ್ಟೋರಿಸ್ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮುರಳಿ ಬಲಿಪ ರವರು ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ ಭಾರತ್ ಆಟೋಕರ‍್ಸ್ನ ಮಾಜಿ ಉದ್ಯೋಗಿ ಪ್ರದೀಪ್ ಶೆಟ್ಟಿ ಪಿಲ್ಯ, ಬೆಳ್ತಂಗಡಿಯ ಲಿಯೋ ಕ್ಲಬ್‌ನ ಅಧ್ಯಕ್ಷೆ ಡಾ. ಬಾಷಿಣಿ ಹಾಗೂ ಲಯನ್ ಮನೋರಮ, ಡಿಸಿ ವರ್ಕ್ಸ್ ಮ್ಯಾನೇಜರ್ ಗಣೇಶ್, ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಮಂದಾರ ಜೈನ್, ಉಜಿರೆ ಭಾರತ್ ಆಟೋಕಾರ್ ಸೀನಿಯರ್ ರಿಲೇಶನ್ ಶಿಪ್ ಮೆನೇಜರ್ ಆಸಿಫ್, ಟ್ರೂ ವ್ಯಾಲ್ಯೂ ಇನ್ ಚಾರ್ಜ್ ಪ್ರವೀಣ್ ಎಸ್. ಹಾಗೂ ಭಾರತ್ ಆಟೋ ಕಾರ್ಸ್ ಗ್ರಾಹಕರು. ಸಿಬ್ಬಂದಿಗಳು ಉಪಸ್ಥಿತರಿದ್ದರು.


ವೈಶಿಷ್ಟ್ಯಗಳು: 10-ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಅಂಬಿಯೆಂಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪವರ್ಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮ್ಯಾಟಿಕ್ ಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಏರ್ ಪ್ಯೂರಿಫೈಯರ್, ಪವರ್‌ಡ್ ಟೈಲ್‌ಗೇಟ್,
ಸುರಕ್ಷತಾ ವೈಶಿಷ್ಟ್ಯಗಳು: 6 ಏರ್‌ಬ್ಯಾಗ್‌ಗಳು, ಲೆವೆಲ್-೨ ಅಡ್ವಾನ್ಸ್ ಡ್ರೆöÊವರ್ ಅಸಿಸ್ಟೆನ್ಸ್ ಸಿಸ್ಟಮ್, ೩೬೦-ಡಿಗ್ರಿ ಕ್ಯಾಮೆರಾ, ಎಲೆಕ್ಟಾçನಿಕ್ ಸ್ಟೆಬಿಲಿಟಿ ಕಂಟ್ರೋಲ್+ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್.


ಇತರ ವೈಶಿಷ್ಟ್ಯಗಳು: ಬಹು-ಕಾರ್ಯದ ಸ್ಟೀರಿಂಗ್ ವೀಲ್, ಪವರ್ ಅಡ್ಡಸ್ಟಬಲ್ ಎರಿಯರ್ ರಿಯರ್ ವ್ಯೂ ಮಿರರ್, ಇಂಜಿನ್ ಸ್ಟಾರ್ಟ್ ಸ್ಟಾಪ್ ಬಟನ್, ಅಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್, ಪವರ್ ವಿಂಡೋಸ್. ಇಂಜಿನ್ ಆ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟಾçಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟಿಕ್), 1.5 -ಲಿಟರ್ ಪೆಟ್ರೋಲ್

Related posts

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!