July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

ಉಜಿರೆ : ಇಲ್ಲಿಯ ಓಡಲ ನಿವಾಸಿ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) (86ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.29ರಂದು ನಿಧನರಾದರು.

ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯರು, ಹಾಗೂ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮಾಜಿ ಉಪಾಧ್ಯಕ್ಷರು, ಹಾಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ರುಕ್ಮಿಣಿ, ಇಬ್ಬರು ಪುತ್ರಿಯರಾದ ವೃಂದ, ಪ್ರಿಯ , ಓರ್ವ ಪುತ್ರ ಚಿತ್ರೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya
error: Content is protected !!