25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

ಉಜಿರೆ: ಬೆಳ್ತಂಗಡಿ ಗ್ರಾಮಾಂತರ ವೃತ್ತ ವ್ಯಾಪ್ತಿಯ ಅಧೀನ ಪೊಲೀಸ್ ಠಾಣೆ ಶಾಲಾ ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನ್ಯ ಸರ್ದಾರ್ ವಲ್ಲಭಭಾಯಿ ಪಟೇಲ್‌ರವರ 150ನೇ ಜನ್ಮ ದಿನದ ಅಂಗವಾಗಿ “ರಾಷ್ಟ್ರೀಯ ವಿಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಅ.31ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಿಂದ ಎಸ್. ಡಿ. ಎಮ್. ಕಾಲೇಜು ಮೈದಾನದವರೆಗೆ “ಏಕತಾ ಓಟ” ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya
error: Content is protected !!