March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಪೊಲೀಸರು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.

ನವೆಂಬರ್ 1 ಶನಿವಾರದಂದು ಸಂಜೆ 6 ಗಂಟೆಗೆ ಸರಿಯಾಗಿ, ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆಯಲ್ಲಿ ನಡೆಯಲಿದೆ. ಕಲಾಭಿಮಾನಿಗಳು ಈ ನಾಟಕ ವೀಕ್ಷಿಸಿ, ಕಾರ್ಯಕ್ರಮ ಯಶ್ವಸ್ವಿಗೊಳಿಸಬೇಕಾಗಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!