22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

ವೇಣೂರು: ಜಿಲ್ಲಾಮಟ್ಟದ ಟಿಸಿಎಸ್ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ವೇಣೂರಿನ ವಿದ್ಯಾರ್ಥಿಗಳಾದ ಅಭಿಜ್ಞಾ ಮೊಯ್ಲಿ ಮತ್ತು ದಿಶಾ ತನ್ನಾ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಉಪ ಪ್ರಾಂಶುಪಾಲರು ಮತ್ತು ಶಾಲಾ ಶಿಕ್ಷಕರ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!