38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಮಠ ಕ್ರಾಸ್ ಬಳಿ ಎಂಬಲ್ಲಿ ದ್ವಿಚಕ್ರ ಸವಾರ ನಿಯಂತ್ರ ತಪ್ಪಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.

ದ್ವಿಚಕ್ರ ಸವಾರ ಎರ್ಮಾಲ್ ಪಲ್ಕೆ ನಿವಾಸಿ ಹರೀಶ್ ಎಂಬವರು ದ್ವಿಚಕ್ರ ವಾಹನದಲ್ಲಿ ಹಾಲು ಹಿಡಿದುಕೊಂಡ ಹೋಗುವ ಸಂದರ್ಭದಲ್ಲಿ ನಿಯಂತ್ರ ತಪ್ಪಿ ರಸ್ತೆಗೆ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!